ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸಭೆ ಚುನಾವಣೆ: 68 ನಾಮಪತ್ರ ಸಲ್ಲಿಕೆ

Last Updated 16 ಡಿಸೆಂಬರ್ 2021, 4:16 IST
ಅಕ್ಷರ ಗಾತ್ರ

ಮಲೇಬೆನ್ನೂರು: ಪಟ್ಟಣದ ಉನ್ನತೀಕರಿಸಿದ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧವಾರ ಒಟ್ಟು 68 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಒಟ್ಟು 23 ವಾರ್ಡ್ ಇದ್ದು, ಕಾಂಗ್ರೆಸ್ 22 ಹಾಗೂ ಜೆಡಿಎಸ್ 21, ಬಿಜೆಪಿ 14 , ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ 1 ಹಾಗೂ 10 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.18ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ಡಿ.27ರಂದು ಮತದಾನ ಹಾಗೂ ಡಿ.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT