ಶನಿವಾರ, ಮಾರ್ಚ್ 6, 2021
32 °C

ವಿವಾಹಿತ ಮಹಿಳೆಯ ಕೊಲೆ: ಪ್ರಿಯಕರ ಪೊಲೀಸ್‌ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ಇಲ್ಲಿನ ಗ್ರಾಮದೇವತೆ ದೇವಸ್ಥಾನದ ನರ್ತಕಿ ಬಾರ್‌ ಬಳಿ ವಿವಾಹಿತ ಮಹಿಳೆಯನ್ನು ಮಂಗಳವಾ ಇರಿದು ಕೊಲೆ ಮಾಡಲಾಗಿದೆ. ಆಕೆಯ ಪ್ರಿಯಕರ ಎನ್ನಲಾದ ಚೇತನ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹರಿಹರ ಕುರುಬರ ಕೇರಿ ಮದ್ದಮ್ಮ ದೇವಸ್ಥಾನದ ಬಳಿ ನಿವಾಸಿ ರೇಖಾ (25) ಕೊಲೆಯಾದ  ಮಹಿಳೆ. ಈಕೆಗೆ ನಾಗರಾಜ್‌ ಎಂಬವರ ಜತೆಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಹರಿಹರ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು