ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾರಾಯಣಗುರುಗಳ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪುಪ್ಪಾರ್ಚಾಣೆ ಮಾಡುವ ಮೂಲಕ ವಂದನೆ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಚ್.ಶಂಕರ್, ಕಾರ್ಯದರ್ಶಿ ಎ.ನಾಗರಾಜ್, ಖಜಾಂಚಿ ಇ. ದೇವೇಂದ್ರಪ್ಪ, ಜಂಟಿ ಕಾರ್ಯದರ್ಶಿ ಭರಮಪ್ಪ, ಸದಸ್ಯ ಗೋವಿಂದರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಈಡಿಗ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.