ಜ್ಞಾನಪೀಠ, ಭಾರತ ರತ್ನ ಪುರಸ್ಕೃತರ ಹುಟ್ಟೂರಿಗೆ ತಲಾ ₹1 ಕೋಟಿ ಅನುದಾನ: ಪ್ರಿಯಾಂಕ್
Development Grant: ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಜ್ಞಾನಪೀಠ ಮತ್ತು ಭಾರತ ರತ್ನ ಪುರಸ್ಕೃತರ ಹುಟ್ಟೂರಿನ ಅಭಿವೃದ್ಧಿಗೆ ತಲಾ ₹1 ಕೋಟಿ ಅನುದಾನ ನೀಡಲಾಗುವುದು ಎಂದು ಘೋಷಿಸಿದರು.Last Updated 1 ನವೆಂಬರ್ 2025, 23:30 IST