ದಾವಣಗೆರೆ:ಕೆಲವು ಟಿ.ವಿ.ವಾಹಿನಿಗಳಲ್ಲಿ ದಾವಣಗೆರೆಯಲ್ಲಿ ಕೊರೊನಾ ವೈರಸ್ಪಾಸಿಟಿವ್ ದೃಢಪಟ್ಟಿದೆ ಎಂಬ ವರದಿಗಳು ಪ್ರಕಟವಾಗುತ್ತಿವೆ.ಆದರೆ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ವೈರಸ್ ಪಾಸಿಟಿವ್ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ

ಚಿತ್ರದುರ್ಗದ ಒಂದು ಕರೋನ ಪಾಸಿಟಿವ್ ಪ್ರಕರಣ ದಾವಣಗೆರೆ ನಗರದ ಎಸ್ಎಸ್ಆಸ್ಪತ್ರೆಯಲ್ಲಿ ದಾಖಲಾಗಿದೆ.ಸೋಂಕಿತ ಮಹಿಳೆಯಲ್ಲಿ ರೋಗದಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ರದೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಸ್ಎಸ್ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಎಸ್ಎಸ್ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.