ನ್ಯಾಮತಿ: ಹೊನ್ನಾಳಿ ವಿದ್ಯುತ್ ಪ್ರಸರಣ ಕೇಂದ್ರದಿಂದ ಪ್ರಸರಣವಾಗುವ ಮಾರ್ಗದ ತುರ್ತು ನಿರ್ವಹಣೆ ಕಾಮಗಾರಿಯ ಕಾರಣಕ್ಕೆ ಏಪ್ರಿಲ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನ್ಯಾಮತಿ, ಸವಳಂಗ ಮತ್ತು ಚೀಲೂರು ವಿದ್ಯುತ್ ವಿತರಣಾ ಕೇಂದ್ರಗಳಿಂದ ಪೂರೈಕೆಯಾಗುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನ್ಯಾಮತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಆರ್ಐಡಿಸಿಎಲ್ ವತಿಯಿಂದ ತಿಲಕ್ ರಸ್ತೆಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ತೆರವುಗೊಳಿಸಿದ ಮತ್ತು ಸ್ಥಳಾಂತರಗೊಳಿಸಿದ ವಿದ್ಯುತ್ ಕಂಬಗಳ ಮರು ಸ್ಥಾಪನೆ ಕಾಮಗಾರಿಯ ಕಾರಣಕ್ಕೆ ಏಪ್ರಿಲ್ 26, 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಂಜಿನಿಯರ್ ಬಿ.ಕೆ.ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-43-625882057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.