ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ?: ಡಿಸಿಎಂಗೆ ಆರ್.ಅಶೋಕ
Bengaluru Bribery Allegation: ನಿಮ್ಮ ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ ಉಪಮುಖ್ಯಮಂತ್ರಿಗಳೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.Last Updated 31 ಅಕ್ಟೋಬರ್ 2025, 7:19 IST