ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಪಿಎಫ್ಐ ಮುಖಂಡನ ವಶಕ್ಕೆ ಪಡೆದ ಎನ್‌ಐಎ

Last Updated 22 ಸೆಪ್ಟೆಂಬರ್ 2022, 8:02 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಎಂ.ಸಿ.ಸಿ 'ಬಿ' ಬ್ಲಾಕ್ ನ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಇಮಾದುದ್ದೀನ್ ಮನೆ ಮೇಲೆ ಗುರುವಾರ ಮುಂಜಾನೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ‌ ಸಂಸ್ಥೆ (ಎನ್ಐಎ) ಅಧಿಕಾರಿಗಳು ಶೋಧ ನಡೆಸಿದರು.

ಇಮಾದುದ್ದೀನ್ ನಿವಾಸದ ತಪಾಸಣೆ ನಡೆಸಿದ ಎನ್ಐಎ ಅಧಿಕಾರಿಗಳು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇಮಾದುದ್ದೀನ್ ಪಿಎಫ್ಐ ಸಂಘಟನೆಯ ಸಕ್ರಿಯ ಕಾರ್ಯಕರ್ತ. ಎನ್ಐಎ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿ ಮಹತ್ವದ ದಾಖಲೆ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT