ಭಾನುವಾರ, ಸೆಪ್ಟೆಂಬರ್ 26, 2021
23 °C

ಫೋನ್‌ ಕದ್ದಾಲಿಕೆ ಎಲ್ಲ ಸರ್ಕಾರಗಳಲ್ಲೂ ನಡೆದಿದೆ: ಶಾಸಕ ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್‌ ಕದ್ದಾಲಿಕೆ ನಡೆದಿದೆ. ಇದರಲ್ಲಿ ಹೊಸತೇನೂ ಇಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೋನ್‌ ಕದ್ದಾಲಿಕೆ ಸಂಬಂಧ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿಯವರು ಒಂದೊಂದು ರೀತಿ ಹೇಳುತ್ತಿದ್ದಾರೆ. ಅವರವರಿಗೆ ತೋಚಿದಂತೆ ವ್ಯಾಖ್ಯಾನ ಮಾಡುತ್ತಿದ್ದಾರೆ. ಇದರಲ್ಲಿ ಹೊಸದು ಇದೆ ಎಂದೇನೂ ನನಗೆ ಅನಿಸುವುದಿಲ್ಲ. ಅದನ್ನು ಇಲ್ಲಿಗೆ ಬಿಡುವುದು ಒಳಿತು. ಈ ಬಗ್ಗೆ ತನಿಖೆಯೂ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು