ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ನ.25ರಂದು ವಿದ್ಯುತ್ ವ್ಯತಯ

Published 24 ನವೆಂಬರ್ 2023, 16:10 IST
Last Updated 24 ನವೆಂಬರ್ 2023, 16:10 IST
ಅಕ್ಷರ ಗಾತ್ರ

ಹರಿಹರ: ಬೆಸ್ಕಾಂ ಹರಿಹರ ಉಪವಿಭಾಗದ ಘಟಕ-1 ಶಾಖಾ ವ್ಯಾಪ್ತಿಯಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.25ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರದೇಶಗಳು: ಶಿವಮೋಗ್ಗ ರಸ್ತೆ, ಬೈಪಾಸ್ ಏರಿಯಾ, ತರಳಬಾಳು ಬಡಾವಣೆ, ವಿದ್ಯಾನಗರ ಎ, ಬಿ ಮತ್ತು ಸಿ ಬ್ಲಾಕ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸ ನಗರ, ಬೆಂಕಿನಗರ, ಜೆ.ಸಿ.ಬಡಾವಣೆ, ದೇವಸ್ಥಾನ ರಸ್ತೆ, ಮುರ್ಕಲ್ ಕಾಂಪೌಂಡ್, ವೀರಭದ್ರೇಶ್ವರ ದೇವಸ್ಥಾನ ಪ್ರದೇಶ, ಬಾಹರ್ ಮಕಾನ್, ವಿಆರ್‌ಎಲ್ ರಸ್ತೆ, ರಾಮ ಮಂದಿರ, 1ನೇ ರೈಲ್ವೆ ಗೇಟ್, ಜ್ಯೋತಿರ್ಮಠ ಪ್ರದೇಶ, ಹಳ್ಳದಕೇರಿ, ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ಆಂಜನೇಯ ಆಗ್ರೋಟೆಕ್, ದೋಸ್ತಾನ ರೈಸ್‌ಮಿಲ್, ಜಾಮಿಯ ಮಸೀದಿ, ಹಳೆ ಬಂಬೂ ಬಜಾರ್, ಹಳೆ ತಹಶೀಲ್ದಾರ್ ರಸ್ತೆ, ಶಿಬಾರ ಸರ್ಕಲ್, ನಡುವಲ ಪೇಟೆ, ಹನಗವಾಡಿ ಕೆಐಎಡಿಬಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಲಿನ ಬಡಾವಣೆಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT