ಹರಿಹರ: ನಗರದ ಶಿವಮೊಗ್ಗ ರಸ್ತೆಯಲ್ಲಿ ಕಂಬಗಳ ಸ್ಥಳಾಂತರ ನಿರ್ವಹಣೆ ಕಾಮಗಾರಿ ಕೆಲಸ ಹಮ್ಮಿಕೊಂಡಿರುವುದರಿಂದ ಹರಿಹರ 66/11 ಕೆ.ವಿ. ಎಂ.ಯು.ಎಸ್.ಎಸ್. ವ್ಯಾಪ್ತಿಗೆ ಬರುವ ಹರಿಹರ ಉಪವಿಭಾಗದ ಘಟಕ– 1 ಶಾಖಾ ವ್ಯಾಪ್ತಿಯಲ್ಲಿ ಮಾರ್ಚ್ 15ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರದೇಶಗಳು: ಶಿವಮೊಗ್ಗ ರಸ್ತೆ, ಬೈಪಾಸ್, ತರಳಬಾಳು ಬಡಾವಣೆ, ವಿದ್ಯಾನಗರ ಎ, ಬಿ ಮತ್ತು ಸಿ ಬ್ಲಾಕ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸನಗರ, ಬೆಂಕಿನಗರ, ಜೆ.ಸಿ.ಬಡಾವಣೆ, ದೇವಸ್ಥಾನ ರಸ್ತೆ, ಮುರ್ಕಲ್ ಕಾಂಪೌಂಡ್, ವೀರಭದ್ರೇಶ್ವರ ದೇವಸ್ಥಾನ ವ್ಯಾಪ್ತಿ, ಬಾಹರ್ ಮಕಾನ್, ವಿ.ಆರ್.ಎಲ್. ರಸ್ತೆ, ರಾಮ ಮಂದಿರ, 1ನೇ ರೈಲ್ವೆಗೇಟ್, ಜ್ಯೋತಿರ್ ಮಠ ಏರಿಯ, ಎಫ್– 2 ಬಾಲಾಜಿ, ಎಫ್– 3 ಹರಿಹರೇಶ್ವರ ಎಫ್–4 ವಿದ್ಯಾನಗರ ಫೀಡರ್, ಹಳ್ಳದಕೇರಿ, ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ದೋಸ್ತಾನ ರೈಸ್ಮಿಲ್, ಟೆಂಪಲ್ ರೋಡ್, ಜಾಮಿಯ ಮಸೀದಿ, ಹಳೆಬಂಬು ಬಜಾರ್, ಹಳೆ ತಹಶೀಲ್ದಾರ್ ರೋಡ್, ಶಿಬಾರ ಸರ್ಕಲ್, ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.