ದಾವಣಗೆರೆ: ಕೆಎಸ್ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚರಿಸಿದವು.

ಮುಷ್ಕರವನ್ನೇ ನೆಪ ಮಾಡಿಕೊಂಡು ಆಟೊಗಳು ನಿಲ್ದಾಣದೊಳಗೆ ಪ್ರವೇಶಿಸಿದವು.

ಸಾರಿಗೆ ನೌಕರರ ಮುಷ್ಕರದಿಂದಾಗಿ ದಾವಣಗೆರೆ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಣಗುಡುತ್ತಿತ್ತು.

ಚಾಲಕರು, ನಿರ್ವಾಹಕರು ಗೈರು ಹಾಜರಾದರಿಂದ ಪ್ರಯಾಣಿಕರು ಪಕ್ಕದಲ್ಲೇ ಇದ್ದ ಖಾಸಗಿ ಬಸ್‌ಗಳ ಮೊರೆಹೋದರು.

ಸರ್ಕಾರಿ ಸಾರಿಗೆ ನೌಕರರ ಮುಷ್ಕರ: ಬೆಂಗಳೂರಿನಲ್ಲಿ ರಸ್ತೆಗಿಳಿದ ಖಾಸಗಿ ಬಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.