‘ಇ–ಸ್ವತ್ತು’ ಪಡೆಯಲು ತೆರಿಗೆ ಪಾವತಿ ಕಡ್ಡಾಯ. ‘ಇ–ಸ್ವತ್ತು’ ಕೇಳಿ ಬರುವವರಿಗೆ ತೆರಿಗೆ ಪಾವತಿಸುವಂತೆ ಸೂಚಿಸಲಾಗುತ್ತಿದೆ. ಇದರಿಂದಲೂ ತೆರಿಗೆ ಸಂಗ್ರಹ ಹೆಚ್ಚಾಗಿದೆ
-ಮಹಾಂತೇಶ್, ಯೋಜನಾ ನಿರ್ದೇಶಕ ನಗರಾಭಿವೃದ್ಧಿ ಕೋಶ
ಈ ಹಿಂದೆ ನೀರಿನ ಕರ ಆಸ್ತಿ ತೆರಿಗೆಯನ್ನು ಪ್ರತ್ಯೇಕವಾಗಿ ಪಾವತಿಸುವ ವ್ಯವಸ್ಥೆ ಇತ್ತು. ಆನ್‌ಲೈನ್ ವ್ಯವಸ್ಥೆ ರೂಪಿಸಿ ತಂತ್ರಾಂಶ ಅಳವಡಿಸಿದ ಬಳಿಕ ಸರತಿ ಸಾಲಿನಲ್ಲಿ ಕಾಯುವುದು ತಪ್ಪಿದೆ