ಭಾನುವಾರ, ನವೆಂಬರ್ 28, 2021
20 °C

ಸುರೆಹೊನ್ನೆ: ಎತ್ತಿನಗಾಡಿಯಲ್ಲಿ ಬಂದ ಸಚಿವ ಆರ್. ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಸುರೆಹೊನ್ನೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಂದಾಯ ಸಚಿವ ಆರ್. ಅಶೋಕ್ ಅವರು ನ್ಯಾಮತಿ ತಾಲ್ಲೂಕಿನ ಸುರೆಹೊನ್ನೆ ದೇವಸ್ಥಾನದಿಂದ ಸಭಾಂಗಣದವರೆಗೆ ಎತ್ತಿನಗಾಡಿಯಲ್ಲಿ ಬಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎತ್ತಿನಗಾಡಿ ಓಡಿಸಿದರು. ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಎತ್ತಿನಗಾಡಿಯಲ್ಲಿದ್ದರು. 

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಹಿತ ಅತಿಥಿಗಳು ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು