ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ಕಡಗಾತ್ರಿ: ಸಿಡಿಲು ಸಹಿತ ಮಳೆ

Last Updated 18 ಸೆಪ್ಟೆಂಬರ್ 2020, 6:00 IST
ಅಕ್ಷರ ಗಾತ್ರ

ಮಲೇಬೆನ್ನೂರು:ಸಮೀಪದ ಸುಕ್ಷೇತ್ರ ಉಕ್ಕಡಗಾತ್ರಿ ಸುತ್ತಮುತ್ತ ಗುರುವಾರ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಯಿತು.

ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆ ಭಕ್ತರು ಪೂಜಾವಿಧಿಗಳಲ್ಲಿ ಭಾಗವಹಿಸಿದ್ದರು. ಕರಿಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು.

ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆ ಭಕ್ತರು ಅಮಾವಾಸ್ಯೆ ಪೂಜೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT