ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.14ರಂದು ರಾಮನವಮಿ ಉತ್ಸವ

Last Updated 12 ಏಪ್ರಿಲ್ 2019, 13:35 IST
ಅಕ್ಷರ ಗಾತ್ರ

ಹರಪನಹಳ್ಳಿ: ರಾಮಾಂಜನೇಯ ದೇವಸ್ಥಾನದಲ್ಲಿ ಏ.14ರಂದು ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ ಹಾಗೂ ಸವಿತಾ ಸಮಾಜ ಸಂಘದ ವತಿಯಿಂದ ರಾಮನವಮಿ ಉತ್ಸವ ಆಚರಿಸಲಾಗುತ್ತಿದೆ.

ಅಂದು ಬೆಳಿಗ್ಗೆ 5ಕ್ಕೆ ಪಂಚಾಮೃತ ಅಭಿಷೇಕ, 6ಕ್ಕೆ ಶ್ರೀರಾಮನಾಮ ಸಂಕೀರ್ತನ, 8ಕ್ಕೆ ಪುಣ್ಯಹವಾಚನ ನಾಂದಿ, ಶ್ರೀರಾಮ ತಾರಕಹೋಮ, ಮಧ್ಯಾಹ್ನ 12ಕ್ಕೆ ಸೀತಾರಾಮ ಕಲ್ಯಾಣ ಮಹೋತ್ಸವ, 1ಕ್ಕೆ ವಿಶೇಷ ಪೂಜೆ ನಡೆಯಲಿದೆ. ಬಳಿಕ ಸಂಜೆ 5ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಟ್ಟಾಭಿರಾಮಚಂದ್ರ ದೇವರ ಮೆರವಣಿಗೆ ಜರುಗಲಿದೆ ಎಂದು ದೇವಸ್ಥಾನದ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT