ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷಕ್ಕೆ ಪಂಚಾಯಿತಿ ಕ್ಷೇತ್ರದ ಮೀಸಲಾತಿ ಬದಲಾವಣೆ: ಈಶ್ವರಪ್ಪ

Last Updated 30 ಮಾರ್ಚ್ 2020, 14:01 IST
ಅಕ್ಷರ ಗಾತ್ರ

ದಾವಣಗೆರೆ: ‘ಸುಗ್ರಿವಾಜ್ಞೆಯ ಮೂಲಕ ಪಂಚಾಯತ್‌ರಾಜ್‌ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಕ್ಷೇತ್ರಗಳ ಮೀಸಲಾತಿ ಅವಧಿಯನ್ನು 10 ವರ್ಷಗಳಿಂದ 5 ವರ್ಷಗಳಿಗೆ ಕಡಿಮೆ ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವರು, ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಅಧಿಕಾರಾವಧಿಯನ್ನು 60 ತಿಂಗಳಿಂದ 30 ತಿಂಗಳಿಗೆ ಕಡಿಮೆಗೊಳಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT