ಗುರುವಾರ , ನವೆಂಬರ್ 26, 2020
22 °C

ದಾವಣಗೆರೆ: ದೇವಾಲಯದ ಹುಂಡಿ ಒಡೆದು ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ನಿಟುವಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ  ಶನಿವಾರ ರಾತ್ರಿ ಹುಂಡಿ ಒಡೆದಿರುವ ಕಳ್ಳರು ₹ 1 ಲಕ್ಷ ದೋಚಿದ್ದಾರೆ.

 ಸ್ಥಳಕ್ಕೆ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.

ಕಳೆದ ವಾರ ಇದೇ ಬಡಾವಣೆಯ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆಯಲ್ಲಿ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಕೆಟಿಜೆ ನಗರ ಠಾಣೆಯ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು