ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಕಾಲಿ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

Last Updated 18 ಸೆಪ್ಟೆಂಬರ್ 2021, 3:54 IST
ಅಕ್ಷರ ಗಾತ್ರ

ಜಗಳೂರು: ಇಲ್ಲಿನ ಅಶ್ವಥ್ ಬಡಾವಣೆಯಲ್ಲಿ ಗುರುವಾರಮನೆ ಆವರಣದಲ್ಲಿ ಜೋಕಾಲಿ ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಬಿಗಿದು ಮೃತಪಟ್ಟಿದ್ದಾಳೆ.

ಬಡಾವಣೆಯ ಸಿಮ್ರಾನ್ ಖಾನ್‌ (12) ಮೃತಪಟ್ಟ ಬಾಲಕಿ.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಜೋಕಾಲಿ ಆಟವಾಡುತ್ತಿದ್ದಳು. ಜೋಕಾಲಿಯ ಹಗ್ಗ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT