ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ | ಬೆಳೆ ಹಾನಿಗೆ ₹ 2.55 ಕೋಟಿ ಪಾವತಿ: ತಹಶೀಲ್ದಾರ್

Published 14 ಮೇ 2024, 15:28 IST
Last Updated 14 ಮೇ 2024, 15:28 IST
ಅಕ್ಷರ ಗಾತ್ರ

ಹರಿಹರ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬೆಳೆಹಾನಿ ಅನುಭವಿಸಿದ ಹರಿಹರ ತಾಲ್ಲೂಕಿನ 7,476 ರೈತರ ಬ್ಯಾಂಕ್ ಖಾತೆಗಳಿಗೆ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಗರಿಷ್ಠ ₹ 2000 ರಂತೆ ಒಟ್ಟು ₹ 2,55,52,540 ಮೊತ್ತವನ್ನು ಪಾವತಿ ಮಾಡಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾರಣಾಂತರದಿಂದ ಬೆಳೆ ಹಾನಿ ಪರಿಹಾರ ದೊರಕದಿರುವ ಅರ್ಹ ರೈತರು ಕೃಷಿ ಸಹಾಯಕ ನಿರ್ದೇಶಕ ಎ.ನಾರಾನಗೌಡ ಮೊ.9945301345, ತೋಟಗಾರಿಕೆ ಅಧಿಕಾರಿ ಶಶಿಧರ್ ಮೊ.9448442833, ಪ್ರಕೃತಿ ವಿಕೋಪ ವಿಷಯ ನಿರ್ವಾಹಕ ಮಂಜುನಾಥ್ ಮೊ.8618868370 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT