ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಂಗಳವಾರ ಉದ್ಘಾಟಿಸಿದರು.

ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿಜಯ ಮಹಾಂತೇಶ ಬಿ. ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಎಚ್ಒ ಡಾ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಅಧಿಕಾರಿ ಕೆ.ಎಚ್. ವಿಜಯ ಕುಮಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.