ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಬೆನ್ನೂರು: ಮತದಾನಕ್ಕೆ ವಿದೇಶದಿಂದ ಬಂದ ಸನಾಉಲ್ಲಾ

Published 7 ಮೇ 2024, 15:43 IST
Last Updated 7 ಮೇ 2024, 15:43 IST
ಅಕ್ಷರ ಗಾತ್ರ

ಮಲೇಬೆನ್ನೂರು: ಚುನಾವಣೆಯಲ್ಲಿ ಭಾಗಿಯಾಗಬೇಕು ಎಂಬ ಉದ್ದೇಶದಿಂದ ಸೌದಿ ಅರೇಬಿಯಾದಿಂದ ಬಂದಿದ್ದ ಸಿವಿಲ್ ಎಂಜಿನಿಯರ್ ಸನಾಉಲ್ಲಾ ಖಾಜಿ. ಅವರು ಮಂಗಳವಾರ ಮತದಾನ ಮಾಡಿದರು.

ಲೋಕಸಭಾ ಚುನಾವಣೆ ವೇಳೆಗೆ ಬೇಸಿಗೆ ರಜೆ ಪಡೆದು ಮತದಾನದಲ್ಲಿ ಭಾಗಿಯಾಗಿದ್ದಾಗಿ ಅವರು ಮಾಹಿತಿ ನೀಡಿದರು. 105ನೇ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.  

‘ಬೇಸಿಗೆ ವೇಳೆ ಬಿರುಬಿಸಿಲಿನ ನಡುವೆಯೇ ಮತದಾನ ನಡೆಯುತ್ತಿದೆ. ಮತದಾನ ಪ್ರಜಾಪ್ರಭುತ್ವದಲ್ಲಿ ಉತ್ತಮ ಕೆಲಸ. ಈ ಬಾರಿ ಮತದಾನ ಮಾಡಲು ಅವಕಾಶ ಸಿಕ್ಕಿದೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT