ಶುಕ್ರವಾರ, ಏಪ್ರಿಲ್ 3, 2020
19 °C

ಮರಳಿನ‌ ಲಾರಿ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲಿಯೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಮತಿ: ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ತುಂಗಭದ್ರಾ ನದಿಯಿಂದ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್‌ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಆಕ್ರೋಶಗೊಂಡ ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದಾರೆ.

ದೀವ್ಯಾ ಪಾಟೀಲ್ (14) ಮೃತಪಟ್ಟ ವಿದ್ಯಾರ್ಥಿನಿ. ಮರಳಿನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಬಾಲಕಿಯ ಶವವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು