ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಸ್ವೆಹಳ್ಳಿ: ದಾಖಲೆ ಇಲ್ಲದ ಹಣ ವಶಕ್ಕೆ 

Published 2 ಏಪ್ರಿಲ್ 2024, 5:25 IST
Last Updated 2 ಏಪ್ರಿಲ್ 2024, 5:25 IST
ಅಕ್ಷರ ಗಾತ್ರ

ಸಾಸ್ವೆಹಳ್ಳಿ: ಸಮೀಪದ ಕುಳಗಟ್ಟೆ ಕ್ರಾಸ್‌ನಲ್ಲಿ ಇರುವ‌ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಒಯ್ಯುತ್ತಿದ್ದ ಒಟ್ಟು ₹ 3 ಲಕ್ಷವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಘು ಅವರ ಕಾರಿನಲ್ಲಿದ್ದ ₹ 1.20 ಲಕ್ಷ ಹಾಗೂ ಚಂದ್ರಶೇಖರ್‌ ಅವರ ಕಾರಿನಲ್ಲಿದ್ದ ₹ 1.86 ಲಕ್ಷ ವಶಕ್ಕೆ ಪಡೆಯಲಾಗಿದೆ.

ಹಣವನ್ನು ಹೊನ್ನಾಳಿಯ ಖಜಾನೆ ಇಲಾಖೆ ಸುಪರ್ದಿಗೆ ನೀಡಲಾಗಿದೆ ಎಂದು ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಜಯಪ್ಪ ಪಿ.ಎಂ ತಿಳಿಸಿದರು.

ಶಂಕ್ರಪ್ಪ, ಚನ್ನಬಸಪ್ಪ, ಹೊನ್ನಪ್ಪ, ಪೊಲೀಸ್‌ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT