ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ

Last Updated 5 ಜುಲೈ 2018, 17:23 IST
ಅಕ್ಷರ ಗಾತ್ರ

ದಾವಣಗೆರೆ: 14 ವರ್ಷದ ಬಾಲಕಿಗೆ ಮೊಬೈಲ್ ಕೊಡುವುದಾಗಿ ಆಸೆ ತೋರಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಶೇಖರಪ್ಪನಗರದ ಬಿ. ಬ್ಲಾಕ್‌ ನಿವಾಸಿ ಶರತ್‌ಗೆ (24) 2ನೇ ಹೆಚ್ಚುವರಿ ಸೆಷನ್ಸ್‌ ಮತ್ತು ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ಪೋಕ್ಸೊ ಕಾಯ್ದೆಯಡಿ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶೆ ಎಸ್‌. ನಾಗಾಶ್ರೀ ಅವರು ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶೌಕತ್‌ ಅಲಿ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT