ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಇದ್ದಾರೆ –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ
ದಾವಣಗೆರೆಯ ಎಂಸಿಸಿ ಬಡಾವಣೆಯಲ್ಲಿನ ನಿವಾಸದಿಂದ ಹೊರಟ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ಯಾತ್ರೆಯಲ್ಲಿ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕೈವಲ್ಯಕ್ಕೆ ಹೆಗಲು ಕೊಟ್ಟರು –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ