ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಮನೂರು ಶಿವಶಂಕರಪ್ಪ ಅವಹೇಳನ: ದೂರು

Last Updated 8 ಏಪ್ರಿಲ್ 2023, 4:53 IST
ಅಕ್ಷರ ಗಾತ್ರ

ದಾವಣಗೆರೆ: ಫೇಸ್‌ಬುಕ್‌ನಲ್ಲಿ ಕ್ರಾಂಗೆಸ್ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ತೇಜೋವಧೆ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಹರೀಶ್ ಕೆ.ಎಲ್.ಬಸಾಪುರ ದೂರು ನೀಡಿದ್ದಾರೆ.

‘ಕಾಂಗ್ರೆಸ್ ಕಳ್ಳೆಕಾಯ್’ ಹೆಸರಿನ ಪುಟದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ತೇಜೋವಧೆ ಮಾಡಿರುವ ವಿಡಿಯೊ ಹಾಕಿರುವವರು ಹಾಗೂ ಅದನ್ನು ಶೇರ್ ಮಾಡಿದವರ ಕ್ರಮ ಕೈಗೊಳ್ಳಬೇಕು’ ಎಂದು ಸಿಇಎನ್ ಠಾಣೆಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಮುಖಂಡ ಶ್ರೀಕಾಂತ್ ಬಗೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT