ಜಗಳೂರು ತಾಲ್ಲೂಕಿನ ಗಡಿಮಕುಂಟೆ ಗ್ರಾಮದ ಬಸವೇಶ್ವರ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮದಲ್ಲಿ ಉಜ್ಜಿನಿ ಶ್ರೀ ಶಾಸಕ ಬಿ. ದೇವೇಂದ್ರಪ್ಪ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ್ ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ ಎಚ್.ಪಿ. ರಾಜೇಶ್ ಭಾಗವಹಿಸಿದ್ದರು.
ಜಗಳೂರು ತಾಲ್ಲೂಕಿನ ಗಡಿಮಕುಂಟೆ ಗ್ರಾಮದ ಬಸವೇಶ್ವರ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಅಂಗವಾಗಿ ಬುಧವಾರ ಉಜ್ಜಿನಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು.
ಜಗಳೂರು ತಾಲ್ಲೂಕಿನ ಗಡಿಮಕುಂಟೆ ಗ್ರಾಮದ ಬಸವೇಶ್ವರ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಅಂಗವಾಗಿ ಬುಧವಾರ ಉಜ್ಜಿನಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು.