ದಾವಣಗೆರೆಯ ಪಿ.ಬಿ. ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿ ‘ಸ್ಮಾರ್ಟ್ ಸಿಟಿ’ ಯೋಜನೆಯಲ್ಲಿ ನಿರ್ಮಿಸಿರುವ ಸೈಕಲ್ ನಿಲ್ದಾಣದ ಸ್ಥಿತಿ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಾಲಿ ನಗರ ಮುಖ್ಯ ರಸ್ತೆಯಲ್ಲಿ ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ನಿರ್ಮಿಸಿರುವ ಬಸ್ ನಿಲ್ದಾಣದ ದುಸ್ಥಿತಿ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ‘ಸ್ಮಾರ್ಟ್ ಸಿಟಿ’ ಕಚೇರಿ –ಪ್ರಜಾವಾಣಿ ಚಿತ್ರ

‘ಸ್ಮಾರ್ಟ್ ಸಿಟಿ’ ಯೋಜನೆಯ ಗಡುವು ಡಿಸೆಂಬರ್‌ವರೆಗೆ ವಿಸ್ತರಣೆಯಾಗಿದೆ. ಕೈಗೆತ್ತಿಕೊಂಡ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ
ಪ್ರಗತಿಯಲ್ಲಿರುವ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ. ಹಸ್ತಾಂತರ ಸೇರಿ ಎಲ್ಲ ಪ್ರಕ್ರಿಯೆ ಡಿಸೆಂಬರ್‌ಗೆ ಮುಗಿಸಲಾಗುವುದು
ಎನ್.ಮಹಾಂತೇಶ್ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ‘ಸ್ಮಾರ್ಟ್ ಸಿಟಿ’