ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ಶಾಲಾ ಶಿಕ್ಷಕರ ವರ್ಗಾವಣೆಗೆ ತಡೆ

ಜಿಬಿಎ ನಡೆಸುತ್ತಿರುವ ಶಾಲೆ ಹಾಗೂ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಅವರು ಸದ್ಯ ಕೆಲಸ ಮಾಡುತ್ತಿರುವ ಸ್ಥಳದಿಂದ ಬೇರೆಡೆ ನಿಯೋಜನೆ ಅಥವಾ ವರ್ಗಾವಣೆ ಮಾಡಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
Last Updated 24 ಅಕ್ಟೋಬರ್ 2025, 0:19 IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ಶಾಲಾ ಶಿಕ್ಷಕರ ವರ್ಗಾವಣೆಗೆ ತಡೆ

ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌ ಆಯ್ಕೆ

ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆಯ ಪಿಂಚಣಿದಾರರ ಸಂಘ ನೀಡುವ 2025ನೇ ಸಾಲಿನ ಕನ್ನಡ ಸಿರಿ ಪ್ರಶಸ್ತಿಗೆ ಕವಿ ಬಿ.ಆರ್‌.ಲಕ್ಷ್ಮಣರಾವ್‌ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 24 ಅಕ್ಟೋಬರ್ 2025, 0:18 IST
ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌  ಆಯ್ಕೆ

ಜಿಬಿಎ ಚುನಾವಣೆ: ಬಿಜೆಪಿ ಸಂಯೋಜಕರ ತಂಡ ರಚನೆ

ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.
Last Updated 24 ಅಕ್ಟೋಬರ್ 2025, 0:09 IST
ಜಿಬಿಎ ಚುನಾವಣೆ: ಬಿಜೆಪಿ ಸಂಯೋಜಕರ ತಂಡ ರಚನೆ

ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

‌ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ ಸುಮಾರು 25 ಲಕ್ಷ ಜನಸಂಖ್ಯೆ; ಭವಿಷ್ಯದಲ್ಲಿ ಸೇರ್ಪಡೆ: ಡಿಸಿಎಂ
Last Updated 24 ಅಕ್ಟೋಬರ್ 2025, 0:05 IST
ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ

‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರ ವಿರುದ್ಧ ಕೋಕಾ ಕಾಯ್ದೆ ಹೇರುವಿಕೆ ಕಾನೂನುಬಾಹಿರ’ ಎಂದು ಅವರ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Last Updated 24 ಅಕ್ಟೋಬರ್ 2025, 0:03 IST
ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ

‍ಪ್ರಚೋದನಕಾರಿ ಭಾಷಣ: ರಿಟ್‌ ಅರ್ಜಿ ವಾಪಸು ಪಡೆದ ಕೆ.ಎಸ್.ಈಶ್ವರಪ್ಪ

ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಪಸು ಪಡೆದುಕೊಂಡಿದ್ದಾರೆ.
Last Updated 23 ಅಕ್ಟೋಬರ್ 2025, 23:57 IST
‍ಪ್ರಚೋದನಕಾರಿ ಭಾಷಣ: ರಿಟ್‌ ಅರ್ಜಿ ವಾಪಸು ಪಡೆದ  ಕೆ.ಎಸ್.ಈಶ್ವರಪ್ಪ

ಕೋವಿಡ್‌ ನಂತರ ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಾಖಲೆ ಇಳಿಕೆ

ಕೋವಿಡ್‌ ನಂತರ ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಭಾರಿ ಇಳಿಕೆ: ಶಬ್ದ ಮಾಲಿನ್ಯಕ್ಕಿಲ್ಲ ಅಂಕುಶ
Last Updated 23 ಅಕ್ಟೋಬರ್ 2025, 23:53 IST
ಕೋವಿಡ್‌ ನಂತರ ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಾಖಲೆ ಇಳಿಕೆ
ADVERTISEMENT

ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ತಮ್ಮ ವಿರುದ್ಧ ಸಂಜ್ಞೇಯ ಅಪರಾಧ ಪರಿಗಣಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
Last Updated 23 ಅಕ್ಟೋಬರ್ 2025, 23:51 IST
ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Bengaluru Metro | ಮೆಟ್ರೊ ಜಾಹೀರಾತು ಟೆಂಡರ್‌: ವಿವಾದ

ಒಬ್ಬ ವ್ಯಕ್ತಿಗೆ ಅನುಕೂಲ ಮಾಡಿಕೊಡಲು ತಾಂತ್ರಿಕ ಸ್ಕೋರಿಂಗ್‌ ವ್ಯವಸ್ಥೆ: ಆರೋಪ
Last Updated 23 ಅಕ್ಟೋಬರ್ 2025, 23:36 IST
Bengaluru Metro | ಮೆಟ್ರೊ ಜಾಹೀರಾತು ಟೆಂಡರ್‌: ವಿವಾದ

ರಾಣಿ ಚೆನ್ನಮ್ಮ ಅವರ 200ನೇ ಜಯಂತಿ: ವಿಶೇಷ ನಾಣ್ಯ ರೂಪಿಸಿದ ಕೇಂದ್ರ ಸರ್ಕಾರ

ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ಜಯಂತಿ ಅಂಗವಾಗಿ ಕೇಂದ್ರ ಸರ್ಕಾರವು ₹200 ಮೌಲ್ಯದ ವಿಶೇಷ ನಾಣ್ಯ ರೂಪಿಸಿದೆ.
Last Updated 23 ಅಕ್ಟೋಬರ್ 2025, 23:30 IST
ರಾಣಿ ಚೆನ್ನಮ್ಮ ಅವರ 200ನೇ ಜಯಂತಿ: ವಿಶೇಷ ನಾಣ್ಯ ರೂಪಿಸಿದ ಕೇಂದ್ರ ಸರ್ಕಾರ
ADVERTISEMENT
ADVERTISEMENT
ADVERTISEMENT