ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮಾಂತರ ಸರ್ಕಾರಿ ಪ್ರೌಢಶಾಲೆಯಲ್ಲಿ ರಾತ್ರಿ ತರಗತಿ ನಡೆಸುತ್ತಿರುವುದು
ಚನ್ನಗಿರಿ ತಾಲ್ಲೂಕಿನಲ್ಲಿ 2 ವರ್ಷದ ಹಿಂದೆ ಆರಂಭಿಸಿದ ರಾತ್ರಿ ತರಗತಿಗಳಿಂದಾಗಿ ಫಲಿತಾಂಶ ಸುಧಾರಿಸಿದೆ. 2025ರಲ್ಲಿ ಜಿಲ್ಲೆಯಲ್ಲಿ ತಾಲ್ಲೂಕಿಗೆ 2ನೇ ಸ್ಥಾನ ಲಭಿಸಿತ್ತು. ಮತ್ತಷ್ಟು ಶಾಲೆಗಳಲ್ಲಿ ರಾತ್ರಿ ತರಗತಿ ನಡೆಸಲು ಕ್ರಮ ವಹಿಸಲಾಗುತ್ತಿದೆ