ಶನಿವಾರ, ಜನವರಿ 28, 2023
15 °C

ಹರಿಹರದ ಅನಿತಾ ಪಾಟೀಲ್‌ಗೆ ರಾಜ್ಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ನಗರದ ಮೂನ್ ವೆಬ್ ಜೋನ್ ಸಂಸ್ಥೆ ಕಾರ್ಯದರ್ಶಿ ಹಾಗೂ ಪ್ರಿಯದರ್ಶಿನಿ ಮಹಿಳಾ ವಿವಿಧೋದ್ದೇಶ ಸಹಕಾರ ನಿಯಮಿತದ ಅಧ್ಯಕ್ಷೆ ಅನಿತಾ ಎಚ್. ಪಾಟೀಲ್ ಅವರಿಗೆ ವಿಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ರಾಜ್ಯ ಮಟ್ಟದ ವೈಯಕ್ತಿಕ ಪ್ರಶಸ್ತಿ ಲಭಿಸಿದೆ.

2022ನೇ ಸಾಲಿನಲ್ಲಿ ಅಗವಿಕಲರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನಿಮಿತ್ತ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಇಲಾಖೆಯ ನಿರ್ದೆಶಕಿ ಕೆ.ಎಸ್.ಲತಾಕುಮಾರಿ ತಿಳಿಸಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭ ದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು