ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ತಂಡಗಳು –ಪ್ರಜಾವಾಣಿ ಚಿತ್ರಗಳು
ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯಲ್ಲಿ ಉತ್ತರಿಸಿದ ವಿದ್ಯಾರ್ಥಿನಿ –ಪ್ರಜಾವಾಣಿ ಚಿತ್ರ
ಉತ್ತರ ಬರೆಯುವಲ್ಲಿ ಮಗ್ನರಾದ ವಿದ್ಯಾರ್ಥಿಗಳು
ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯಲ್ಲಿ ಉತ್ತರಿಸಲು ಉತ್ಸುಕತೆ ತೋರಿದ ವಿದ್ಯಾರ್ಥಿಗಳು –ಪ್ರಜಾವಾಣಿ ಚಿತ್ರ