ದಾವಣಗೆರೆಯ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಂದ ತುಂಬಿರುವ ವಾಹನ –ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ
ದಾವಣಗೆರೆಯ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಂದ ತುಂಬಿರುವ ಆಟೊ –
ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ
ದಾವಣಗೆರೆಯ ಖಾಸಗಿ ಶಾಲೆಯ ಬಳಿ ಅಸುರಕ್ಷಿತವಾಗಿ ವಾಹನ ಏರುತ್ತಿರುವ ವಿದ್ಯಾರ್ಥಿಗಳು –ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ
ದಾವಣಗೆರೆಯ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳನ್ನು ವಾಹನಕ್ಕೆ ತುಂಬಿರುವ ಪರಿ –ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ

ಶಾಲಾ ವಾಹನ ಸಂಚರಿಸುವ ಸಮಯದಲ್ಲಿ ಹೆಚ್ಚು ನಿಗಾ ಇಡಲಾಗಿದೆ. ನಿಯಮ ಪಾಲಿಸದಿರುವ ವಾಹನಗಳಿಗೆ ದಂಡ ವಿಧಿಸಲಾಗಿದೆ. ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ
ಉಮಾ ಪ್ರಶಾಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡುವಂತೆ ನಿರ್ದೇಶನ ನೀಡಲಾಗಿದೆ. ತಪ್ಪಿದರೆ ಶಿಸ್ತುಕ್ರಮ ಜರುಗಿಸಲಾಗುವುದು
ಜಿ.ಕೊಟ್ರೇಶ್ ಡಿಡಿಪಿಐ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಸುರಕ್ಷತಾ ನಿಯಮ ಪಾಲಿಸದಿರುವ ಶಾಲಾ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಆಟೊಗಳ ವಿರುದ್ಧ ಹೆಚ್ಚು ದೂರು ಬಂದಿದ್ದು ನಿತ್ಯ ಸರಾಸರಿ 15 ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ
ಎಚ್.ಎಸ್. ಭಗವಾನ್ ದಾಸ್ ಆರ್‌ಟಿಒ