ಮಂಗಳವಾರ, ಫೆಬ್ರವರಿ 18, 2020
30 °C

ಟಿಕ್‌ಟಾಕ್‌ನಲ್ಲಿ ವಿಡಿಯೊ ಅಪ್ಲೋಡ್ ಮಾಡಿ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಹೊರವಲಯದ ಮಾಗಾನಗಳ್ಳಿಯಲ್ಲಿ ಕೌಟಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಟಿಕ್‌ಟಾಕ್‌ನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗರಾಜು ಅಲಿಯಾಸ್ ರಾಜು (34) ಆತ್ಮಹತ್ಯೆ ಮಾಡಿಕೊಂಡವರು. ನಾಗರಾಜ್ ಮದ್ಯವ್ಯಸನಿಯಾಗಿದ್ದು, ಪತ್ನಿಯ ಜೊತೆ ಜಗಳವಾಡಿಕೊಂಡು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಶುಕ್ರವಾರದಿಂದ ಟಿಕ್‌ಟಾಕ್‌ನಲ್ಲಿ ವಿಡಿಯೊ ಹರಿದಾಡುತ್ತಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು