ಶನಿವಾರ, ಸೆಪ್ಟೆಂಬರ್ 18, 2021
23 °C

ದಾವಣಗೆರೆ: ಪ್ರೇಮ ವೈಫಲ್ಯದಿಂದ ನೊಂದು ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕರೂರು ಕೈಗಾರಿಕಾ ಪ್ರದೇಶದ ಬಳಿ ಮಂಗಳವಾರ ರೈಲ್ವೆ ಟ್ರ್ಯಾಕ್‌ನಲ್ಲಿ ಮಲಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಚ್‌ಕೆಆರ್ ಸರ್ಕಲ್ ಬಳಿಯ ಹೊಸ ಲೆನಿನ್‌ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್‌ ಪ್ರೇಮ ವೈಫಲ್ಯದಿಂದ ನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಮನೆಯವರು ದುಃಖ ತೋಡಿಕೊಂಡಿದ್ದಾರೆ. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು