ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಕುಳ ತಾಳದೆ ಗರ್ಭಿಣಿ ಆತ್ಮಹತ್ಯೆ

Last Updated 7 ಏಪ್ರಿಲ್ 2021, 16:35 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಆಂಜನೇಯ ಮಿಲ್ ಬಡಾವಣೆಯಲ್ಲಿ ಗರ್ಭಿಣಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಲ್ಲದೇವರು ಗ್ರಾಮದ ನಿವಾಸಿರೇಣುಕಾ (21)ಆತ್ಮಹತ್ಯೆ ಮಾಡಿಕೊಂಡವರು.

ಚಾಲಕ ಪ್ರಕಾಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ‘ಪತಿಯ ಮನೆಯವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಮೃತಳ ಪೋಷಕರು ದೂರು ನೀಡಿದ್ದಾರೆ.

ಪತಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT