ಇಎಸ್‌ಐ ಆಸ್ಪತ್ರೆಯಲ್ಲಿ ಕೆಲವು ಔಷಧಿಗಳು ದೊರೆಯುತ್ತಿಲ್ಲ. ಹೊರಗಡೆ ತೆಗೆದುಕೊಳ್ಳುವಂತೆ ಚೀಟಿ ಬರೆದುಕೊಡುತ್ತಾರೆ. ಹೊರಗಡೆ ಖರೀದಿಸಿದವರು ಅದರ ರಸೀದಿ ಕೊಟ್ಟು ಇಎಸ್‌ಐ ಆಸ್ಪತ್ರೆಯಲ್ಲಿ ಹಣ ಕ್ಲೈಮ್ ಮಾಡಿಕೊಳ್ಳಬೇಕಾಗುತ್ತದೆ
ಎ.ಅರುಣ ದಾವಣಗೆರೆ
ಔಷಧಿಯನ್ನು ಹೊರಗಡೆಯೇ ಹೆಚ್ಚು ಖರೀದಿಸಬೇಕಿದೆ. ಇಲ್ಲಿ ಸರಿಯಾಗಿ ಚಿಕಿತ್ಸೆ ನೀಡದ ಕಾರಣ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕಾದ ಸ್ಥಿತಿ ಇದೆ. ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡದೆ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಬೇಕು