ಶುಕ್ರವಾರ, ಮಾರ್ಚ್ 5, 2021
29 °C

ದಾವಣಗೆರೆ ನಗರದಲ್ಲಿ ಮದ್ಯ ಮಾರಾಟ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ದಾವಣಗೆರೆ: ಭಾನುವಾರ ಒಂದೇ ದಿವಸ 21 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ದಾವಣಗರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಇಲ್ಲವಾಗಿದೆ.

ಆದರೆ ತಾಲ್ಲೂಕುಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. 

ನಗರದ ವೈನ್ ಶಾಪ್‌ಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಕೊನೆ ಕ್ಷಣದಲ್ಲಿ ಮದ್ಯ ಮಾರಾಟ ರದ್ದುಗೊಳಿಸಿದ್ದರಿಂದ ನಗರದ ಮದ್ಯಪ್ರಿಯರಿಗೆ ನಿರಾಶೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು