ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಬೆನ್ನೂರು: ನಾಯಿ ಕಚ್ಚಿ ಮೂವರಿಗೆ ಗಾಯ

Last Updated 12 ಸೆಪ್ಟೆಂಬರ್ 2022, 5:58 IST
ಅಕ್ಷರ ಗಾತ್ರ

ಮಲೇಬೆನ್ನೂರು: ಪಟ್ಟಣದಲ್ಲಿ ಭಾನುವಾರ ಬಾಲಕಿ ಹಾಗೂ ಇಬ್ಬರು ಯುವಕರಿಗೆ ನಾಯಿ ಕಚ್ಚಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ 6ನೇ ಬಡಾವಣೆಯಲ್ಲಿ ನಾಯಿಯೊಂದು ಈ ಮೂವರಿಗೆ ಕಚ್ಚಿದೆ. ಹುಚ್ಚು ನಾಯಿ ದಾಳಿ ನಡೆಸಿದೆ ಎಂಬ ಸುದ್ದಿ ಹರಡಿ ಕೆಲವರು ಮನೆಗಳ ಬಾಗಿಲು ಹಾಕಿಕೊಂಡಿದ್ದರು.

ಪಟ್ಟಣದಲ್ಲಿ ಕೆಲ ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಸೆರೆಹಿಡಿಯಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT