ಶುಕ್ರವಾರ, ಅಕ್ಟೋಬರ್ 22, 2021
22 °C

ದಾವಣಗೆರೆ: ಪತ್ನಿ ಹಾಗೂ ಮಗನಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಭರತ್ ಕಾಲೊನಿಯಲ್ಲಿ ಪತ್ನಿಯ ಅನಾರೋಗ್ಯದಿಂದ ಬೇಸತ್ತ ಪತಿಯೊಬ್ಬರು ಪತ್ನಿ ಹಾಗೂ ಮಗನಿಗೆ ವಿಷ ಕುಡಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾರಿ ಚಾಲಕ ಕೃಷ್ಣನಾಯ್ಕ (35) ಪತ್ನಿ ಸುಮಾ (30) ಹಾಗೂ ಧ್ರುವ (6) ಮೃತಪಟ್ಟವರು.

ಸುಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯ  ಚಿಕಿತ್ಸೆ ವೆಚ್ಚ ಭರಿಸಲು ಆಗದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಆರ್‌ಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು