ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಮೌಲ್ಯ ಪ್ರಮಾಣೀಕರಣ | ದಾವಣಗೆರೆ ವಿವಿಗೆ ತ್ರೀಸ್ಟಾರ್ ಮನ್ನಣೆ

Last Updated 17 ಸೆಪ್ಟೆಂಬರ್ 2019, 15:05 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯ ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಿಂದ ನಡೆದ ಶಿಕ್ಷಣ ಗುಣಮಟ್ಟದ ಮೌಲ್ಯ ಪ್ರಮಾಣೀಕರಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯವು ತ್ರೀಸ್ಟಾರ್ ಮನ್ನಣೆ ಪಡೆದಿದೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 11ನೇ ಸ್ಥಾನ ಪಡೆದಿದೆ. ಅಲ್ಲದೆ ಹೊಸ ವಿಶ್ವವಿದ್ಯಾಲಯಗಳ ಪೈಕಿ ಅತ್ಯುತ್ತಮ ಸಾಧನೆ ಮಾಡಿದ ವಿಶ್ವವಿದ್ಯಾಲಯ ಗೌರವಕ್ಕೂ ಪಾತ್ರವಾಗಿದೆ. ವಿ.ವಿಯ ಈ ಸಾಧನೆಗೆ ಕಾರಣರಾದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಆಡಳಿತ ಮಂಡಳಿ, ಸಿಂಡಿಕೇಟ್ ಸದಸ್ಯರಿಗೆ ವಿ.ವಿ. ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ. ಬಸವರಾಜ ಬಣಕಾರ, ಪ್ರೊ. ಗಾಯತ್ರಿ ದೇವರಾಜ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT