ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡವಿಹಳ್ಳಿ ಗ್ರಾ.ಪಂ ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ

Last Updated 29 ಡಿಸೆಂಬರ್ 2018, 13:08 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ಅಡವಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ವಿರುದ್ಧ ಶನಿವಾರ ನಡೆದ ಅವಿಶ್ವಾಸ ಗೊತ್ತುವಳಿಗೆ ಜಯ ಸಿಕ್ಕಿದ್ದು, ಉಪಾಧ್ಯಕ್ಷೆ ಜಿ.ಮಲ್ಲಮ್ಮ ಕರಿಬೊಮ್ಮಪ್ಪ ಅವರು ಅಧಿಕಾರ ಕಳೆದುಕೊಂಡಿದ್ದಾರೆ.

ಗ್ರಾಮ ಪಂಚಾಯಿತಿಯ ಒಟ್ಟು 19 ಸದಸ್ಯರಲ್ಲಿ 15 ಸದಸ್ಯರು ಅವಿಶ್ವಾಸ ಪರ ಬೆಂಬಲ ವ್ಯಕ್ತಪಡಿಸಿದರು. ಉಪ ವಿಭಾಗಾಧಿಕಾರಿ ರಾಹುಲ್ ಪಾಂಡ್ವೆ ಅಧ್ಯಕ್ಷತೆಯಲ್ಲಿ ಅವಿಶ್ವಾಸ ಗೊತ್ತುವಳಿ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT