ದಾವಣಗೆರೆಯಲ್ಲಿ ಆಯೋಜಿಸಿರುವ ವೀರಶೈವ ಪೀಠಾಚಾರ್ಯರು ಶಿವಾಚಾರ್ಯರ ಶೃಂಗವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಉಜ್ಜಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಕೇದಾರ ಪೀಠದ ಭೀಮಾಶಂಕರ ಲಿಂಗ ಶಿವಾಚಾರ್ಯ ಸ್ವಾಮೀಜಿ ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅರಣ್ಯ ಸಚಿವ ಈಶ್ವರ ಖಂಡ್ರೆ ಸಂಸದ ಜಗದೀಶ ಶೆಟ್ಟರ್ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಇದ್ದಾರೆ –ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ