ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್‌ ಸದಸ್ಯ ಎನ್. ರವಿಕುಮಾರ್‌ಗೆ ಮಾತೃವಿಯೋಗ

ನಿಧನವಾರ್ತೆ
Published 2 ಮೇ 2024, 15:16 IST
Last Updated 2 ಮೇ 2024, 15:16 IST
ಅಕ್ಷರ ಗಾತ್ರ

ದಾವಣಗೆರೆ: ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ತಾಯಿ ಲಕ್ಷ್ಮಮ್ಮ ನೀಲಪ್ಪ (82) ತಾಲ್ಲೂಕಿನ  ಯರಗುಂಟೆಯಲ್ಲಿರುವ ಪುತ್ರಿಯ ಮನೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಎನ್‌. ರವಿಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಸ್ವಗ್ರಾಮ ಜಗಳೂರು ತಾಲ್ಲೂಕಿನ ಉಚ್ಚಂಗಿಪುರದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು. ಯರಗುಂಟೆಯಲ್ಲಿ ಬೆಳಿಗ್ಗೆ 10ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT