ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಚನ್ನಗಿರಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಅವರು ಜಗಳೂರು ತಾಲ್ಲೂಕಿನ ಬ್ಯಾಟಗಾರನಹಳ್ಳಿಯಲ್ಲಿ ನರೇಗಾ ಯೋಜನೆಯಡಿ ಬುಧವಾರ ನಡೆದ ಗೋಕಟ್ಟೆ ಹೂಳೆತ್ತುವ ಕಾರ್ಯಕ್ಕೆ ಕೈಜೋಡಿಸಿದ್ದು ಹೀಗೆ