ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಮತಿ: ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆ

Published 14 ಜನವರಿ 2024, 16:11 IST
Last Updated 14 ಜನವರಿ 2024, 16:11 IST
ಅಕ್ಷರ ಗಾತ್ರ

ನ್ಯಾಮತಿ: ಹೊಟ್ಟೆ ನೋವಿನ ಬಾಧೆಯನ್ನು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಲ್ಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಯುವಕ ಮನೋಜ (21) ಭಾನುವಾರ ಮೃತಪಟ್ಟಿದ್ದಾನೆ.

ಅನಾರೋಗ್ಯದ ನಿಮಿತ್ತ ಕಳೆದ ಬುಧವಾರ ಯುವಕ ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಲಕರು ನೀಡಿದ ದೂರಿನನ್ವಯ ನ್ಯಾಮತಿ ಪಿಐ ಎನ್.ಎಸ್.ರವಿ ಮಾರ್ಗದರ್ಶನದಲ್ಲಿ ಸಬ್‌ಇನ್‌ಸ್ಪೆಕ್ಟರ್ ಎಂ.ಜೆ.ಚಂದ್ರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT