ಜಗಳೂರು ತಾಲ್ಲೂಕಿನ ತೋರಣಗಟ್ಟೆ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಅವರು ವಿದ್ಯಾರ್ಥಿನಿಯಿಂದ ಪಠ್ಯ ಓದಿಸಿದರು
ಹಿರೇಮಲ್ಲನ ಹೊಳೆಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅವರೇ ಸ್ವತಃ ವಾಹನ ಚಲಾಯಿಸುತ್ತಿದ್ದಾರೆ. ಇದು ಅವರ ಬದ್ಧತೆ ತೋರಿಸುತ್ತದೆ