ನ್ಯಾಮತಿ ತಾಲ್ಲೂಕು ಸವಳಂಗ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
ನ್ಯಾಮತಿ ತಾಲ್ಲೂಕು ಸವಳಂಗ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್‌ಪೂರ್ವ ಬಾಲಕರ ವಸತಿ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಭೇಟಿ ನೀಡಿ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸಿದರು.