ಭಾನುವಾರ, ಜೂನ್ 13, 2021
29 °C

ಉಪನ್ಯಾಸಕ ಬಸವರಾಜ ಜಿ. ಅರಿಶಿನಗುಪ್ಪಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಇಲ್ಲಿನ ಹರ್ಷ ಲೇಔಟ್ ನಿವಾಸಿ ಉಪನ್ಯಾಸಕ ಬಸವರಾಜ ಜಿ. ಅರಿಶಿನಗುಪ್ಪಿ (51) ಗುರುವಾರ ನಿಧನರಾದರು.

ಹಾವೇರಿ ಜಿಲ್ಲೆಯ ಶಿಗ್ಗಾವ್‌ ತಾಲ್ಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮವಾದ ಹಾನಗಲ್ ತಾಲ್ಲೂಕಿನ ಇನಾಂ ಲಕ್ಮಾಪುರದಲ್ಲಿ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.